ಪ್ರಲಾಪಗಳು 3:4 - ಕನ್ನಡ ಸತ್ಯವೇದವು J.V. (BSI)4 ನನ್ನ ಚರ್ಮಮಾಂಸಗಳನ್ನು ಕಂದಿಸಿ ನನ್ನ ಎಲುಬುಗಳನ್ನು ಮುರಿದಿದ್ದಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ. ಅಧ್ಯಾಯವನ್ನು ನೋಡಿ |