ಪ್ರಲಾಪಗಳು 3:41 - ಕನ್ನಡ ಸತ್ಯವೇದವು J.V. (BSI)41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ಎತ್ತಿಕೊಳ್ಳುವ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. ಅಧ್ಯಾಯವನ್ನು ನೋಡಿ |