ಪ್ರಲಾಪಗಳು 3:43 - ಕನ್ನಡ ಸತ್ಯವೇದವು J.V. (BSI)43 ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಹತಿಸಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ. ಅಧ್ಯಾಯವನ್ನು ನೋಡಿ |