Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:45 - ಕನ್ನಡ ಸತ್ಯವೇದವು J.V. (BSI)

45 ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಕಸವನ್ನಾಗಿಯೂ ಹೊಲಸನ್ನಾಗಿಯೂ ನಮ್ಮನ್ನು ಎಸೆದುಬಿಟ್ಟೆ ರಾಷ್ಟ್ರಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ, ಕಸವನ್ನಾಗಿಯೂ ಮಾಡಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:45
8 ತಿಳಿವುಗಳ ಹೋಲಿಕೆ  

ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಆಗಿದ್ದೇವೆ.


ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ ಹಗಲೆಲ್ಲಾ ಅವರ ಗೇಲಿಯ ಹಾಡುಗಳಿಗೆ ಗುರಿಯಾಗಿದ್ದೇನೆ.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ.


ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ಶಿರಸ್ಸಾಗುವರು.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ.


ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು