ಪ್ರಲಾಪಗಳು 3:61 - ಕನ್ನಡ ಸತ್ಯವೇದವು J.V. (BSI)61 ಯೆಹೋವನೇ, ಅವರ ದೂಷಣೆಯೂ ನನಗೆ ವಿರುದ್ಧವಾಗಿ ಅವರು ಕಲ್ಪಿಸಿದ ಕುಯುಕ್ತಿಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 “ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ ಎಲ್ಲಾ ಯೋಜನೆಗಳನ್ನು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ, ಅಧ್ಯಾಯವನ್ನು ನೋಡಿ |