ಪ್ರಲಾಪಗಳು 3:63 - ಕನ್ನಡ ಸತ್ಯವೇದವು J.V. (BSI)63 ಅವರು ಕೂತುಕೊಳ್ಳಲಿ, ಏಳಲಿ, ನೋಡುತ್ತಲೇ ಇರು; ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಇಗೋ ನೋಡು, ಅವರು ಕುಳಿತಾಗಲೂ, ನಿಂತಾಗಲೂ ಹಾಸ್ಯ, ಲಾವಣಿಗಳಿಗೆ ಗುರಿಯಾಗಿರುವೆ ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ. ಅಧ್ಯಾಯವನ್ನು ನೋಡಿ |