ಪ್ರಲಾಪಗಳು 3:65 - ಕನ್ನಡ ಸತ್ಯವೇದವು J.V. (BSI)65 ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ. ಅಧ್ಯಾಯವನ್ನು ನೋಡಿ |