ಪ್ರಲಾಪಗಳು 3:66 - ಕನ್ನಡ ಸತ್ಯವೇದವು J.V. (BSI)66 ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ. ಅಧ್ಯಾಯವನ್ನು ನೋಡಿ |