ಪ್ರಲಾಪಗಳು 4:12 - ಕನ್ನಡ ಸತ್ಯವೇದವು J.V. (BSI)12 ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಭೂಲೋಕದ ರಾಜರಿಗೆ ಆಗಲಿಲ್ಲ. ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಲೋಕದ ಜನರಿಗೆ ಆಗಲಿಲ್ಲ. ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |