ಪ್ರಲಾಪಗಳು 4:17 - ಕನ್ನಡ ಸತ್ಯವೇದವು J.V. (BSI)17 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು. ಅಧ್ಯಾಯವನ್ನು ನೋಡಿ |