ಪ್ರಲಾಪಗಳು 4:19 - ಕನ್ನಡ ಸತ್ಯವೇದವು J.V. (BSI)19 ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು; ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು. ಅಧ್ಯಾಯವನ್ನು ನೋಡಿ |