ಪ್ರಲಾಪಗಳು 5:12 - ಕನ್ನಡ ಸತ್ಯವೇದವು J.V. (BSI)12 ಸರದಾರರ ಕೈಗಳನ್ನು ಗಲ್ಲಿಗೆ ನೇತಕಟ್ಟಿದರು; ವೃದ್ಧರು ಮಾನಭಂಗಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ. ಅಧ್ಯಾಯವನ್ನು ನೋಡಿ |