ಪ್ರಲಾಪಗಳು 5:7 - ಕನ್ನಡ ಸತ್ಯವೇದವು J.V. (BSI)7 ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ. ಅಧ್ಯಾಯವನ್ನು ನೋಡಿ |