ಪ್ರಸಂಗಿ 1:10 - ಕನ್ನಡ ಸತ್ಯವೇದವು J.V. (BSI)10 ಇಗೋ, ಹೊಸದು ಎನಿಸಿಕೊಳ್ಳುವ ವಸ್ತುವಿದ್ದರೂ ಅದು ಪೂರ್ವದಲ್ಲಿ ನಮಗಿಂತ ಮುಂಚಿನ ಯುಗಗಳಲ್ಲಿಯೂ ಇದ್ದದ್ದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ. ಅಧ್ಯಾಯವನ್ನು ನೋಡಿ |