ಪ್ರಸಂಗಿ 1:12 - ಕನ್ನಡ ಸತ್ಯವೇದವು J.V. (BSI)12 ಪ್ರಸಂಗಿಯಾದ ನಾನು ಯೆರೂಸಲೇವಿುನಲ್ಲಿ ಇಸ್ರಾಯೇಲ್ಯರಿಗೆ ಅರಸನಾಗಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ. ಅಧ್ಯಾಯವನ್ನು ನೋಡಿ |