ಪ್ರಸಂಗಿ 10:3 - ಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕಶೂನ್ಯವನ್ನು ಎಲ್ಲರಿಗೂ ಪ್ರಕಟಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿ |