ಪ್ರಸಂಗಿ 12:6 - ಕನ್ನಡ ಸತ್ಯವೇದವು J.V. (BSI)6 ಇನ್ನು ಮುಂದೆ ಬೆಳ್ಳಿಯ ತಂತಿ ಕಿತ್ತು ಚಿನ್ನದ ಬಟ್ಟಲು ಜಜ್ಜಿಹೋಗುವದು; ಮಡಕೆ ಬುಗ್ಗೆಯ ಹತ್ತಿರ ಒಡೆಯುವದು; ಬಾವಿಯ ರಾಟೆ ಮುರಿಯುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆಬಾಳುವಂಥದ್ದು. ಆದರೆ, ಅದು ಬಹುಬೇಗನೆ ತುಂಡಾದ ದಾರದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಲ್ಲಿ ಒಡೆದುಹೋದ ಬಿಂದಿಗೆಯಂತೆ ನಿಷ್ಟ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟೆಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಒಡೆದು ಬಾವಿಯೊಳಗೆ ಬಿದ್ದು ಹೋದಂತೆ ನಿಷ್ಪ್ರಯೋಜಕವಾಗುವುದು. ಆದ್ದರಿಂದಲೇ ಯೌವನ ಪ್ರಾಯದಲ್ಲಿರುವಾಗಲೇ ನೀನು ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು. ಅಧ್ಯಾಯವನ್ನು ನೋಡಿ |