ಪ್ರಸಂಗಿ 2:13 - ಕನ್ನಡ ಸತ್ಯವೇದವು J.V. (BSI)13 ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು. ಅಧ್ಯಾಯವನ್ನು ನೋಡಿ |