ಪ್ರಸಂಗಿ 2:18 - ಕನ್ನಡ ಸತ್ಯವೇದವು J.V. (BSI)18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು. ಅಧ್ಯಾಯವನ್ನು ನೋಡಿ |