ಪ್ರಸಂಗಿ 2:20 - ಕನ್ನಡ ಸತ್ಯವೇದವು J.V. (BSI)20 ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗಿರಲು, ನಾನು ಲೋಕದಲ್ಲಿ ಕಷ್ಟಪಟ್ಟು ಗಳಿಸಿದ ದುಡಿಮೆಯ ಬಗ್ಗೆ ನಿರಾಶೆಗೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ, ನಾನು ಈ ಲೋಕದಲ್ಲಿ ಪ್ರಯಾಸಪಟ್ಟ ಕೆಲಸಗಳ ಬಗ್ಗೆ ವ್ಯಸನಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಸೂರ್ಯನ ಕೆಳಗೆ ಪ್ರಯಾಸಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ, ನನ್ನ ಹೃದಯವು ನಿರಾಶೆಗೊಳ್ಳಲು ಪ್ರಾರಂಭಿಸಿತು. ಅಧ್ಯಾಯವನ್ನು ನೋಡಿ |