ಪ್ರಸಂಗಿ 3:10 - ಕನ್ನಡ ಸತ್ಯವೇದವು J.V. (BSI)10 ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಪ್ರಯಾಸವನ್ನು ನೋಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರು ಮನುಷ್ಯರಿಗೆ ಕೊಟ್ಟಿರುವ ಪ್ರಯಾಸದ ಕೆಲಸವನ್ನೆಲ್ಲಾ ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ. ಅಧ್ಯಾಯವನ್ನು ನೋಡಿ |