ಪ್ರಸಂಗಿ 3:8 - ಕನ್ನಡ ಸತ್ಯವೇದವು J.V. (BSI)8 ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ - ಅಂತೂ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರೀತಿ ಮಾಡುವ ಸಮಯ, ದ್ವೇಷಿಸುವ ಸಮಯ. ಯುದ್ಧಮಾಡುವ ಸಮಯ, ಶಾಂತಿಯಿಂದಿರುವ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ. ಅಧ್ಯಾಯವನ್ನು ನೋಡಿ |