Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:11
3 ತಿಳಿವುಗಳ ಹೋಲಿಕೆ  

ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು; ಬಿದ್ದಾಗ ಎತ್ತುವವನು ಇನ್ನೊಬ್ಬನಿಲ್ಲದಿದ್ದರೆ ಅವನ ಗತಿ ದುರ್ಗತಿಯೇ.


ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು