ಪ್ರಸಂಗಿ 4:13 - ಕನ್ನಡ ಸತ್ಯವೇದವು J.V. (BSI)13 ಎಚ್ಚರದ ಮಾತಿಗೆ ಕಿವಿಗೊಡುವದನ್ನು ಬಿಟ್ಟ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯೌವನಸ್ಥನೇ ಮೇಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು. ಅಧ್ಯಾಯವನ್ನು ನೋಡಿ |