Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:3 - ಕನ್ನಡ ಸತ್ಯವೇದವು J.V. (BSI)

3 ಕನಸು ಬಹು ಪ್ರಯಾಸದಿಂದಲೂ ಉಂಟಾಗುತ್ತದೆ, ಮೂಢನ ಧ್ವನಿಯು ಬಹು ಮಾತುಗಳಿಂದಲೂ ಕೂಡಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:3
5 ತಿಳಿವುಗಳ ಹೋಲಿಕೆ  

ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.


ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ?


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು