Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:1 - ಕನ್ನಡ ಸತ್ಯವೇದವು J.V. (BSI)

1 ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರವಸ್ಥೆಯನ್ನು ಕಂಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:1
2 ತಿಳಿವುಗಳ ಹೋಲಿಕೆ  

ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು