ಪ್ರಸಂಗಿ 6:8 - ಕನ್ನಡ ಸತ್ಯವೇದವು J.V. (BSI)8 ಜ್ಞಾನಿಯಾಗಲಿ ಜನರ ಮುಂದೆ ಸರಿಯಾಗಿ ನಡೆಯಬಲ್ಲ ಬಡವನಾಗಲಿ ಮೂಢನಿಗಿಂತ ಯಾವ ವಿಷಯದಲ್ಲಿ ಶ್ರೇಷ್ಠ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ? ಅಧ್ಯಾಯವನ್ನು ನೋಡಿ |