ಪ್ರಸಂಗಿ 7:11 - ಕನ್ನಡ ಸತ್ಯವೇದವು J.V. (BSI)11 ಜ್ಞಾನವು ಸ್ವಾಸ್ತ್ಯದಂತೆ ಪ್ರಯೋಜನಕರ; ಹೌದು, ಸ್ವಾಸ್ತ್ಯಕ್ಕಿಂತ ಜೀವಿತರಿಗೆ ಉತ್ತಮೋತ್ತಮವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ. ಅಧ್ಯಾಯವನ್ನು ನೋಡಿ |