ಪ್ರಸಂಗಿ 7:17 - ಕನ್ನಡ ಸತ್ಯವೇದವು J.V. (BSI)17 ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ? ಅಧ್ಯಾಯವನ್ನು ನೋಡಿ |