ಪ್ರಸಂಗಿ 7:24 - ಕನ್ನಡ ಸತ್ಯವೇದವು J.V. (BSI)24 ತತ್ವವು ಬಹು ದೂರ, ಅಗಾಧವೇ ಅಗಾಧ; ಅದನ್ನು ಯಾರು ಕಂಡುಕೊಂಡಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ ಯಾರು ಕಂಡುಕೊಂಡಾರು? ಅಧ್ಯಾಯವನ್ನು ನೋಡಿ |