ಪ್ರಸಂಗಿ 7:8 - ಕನ್ನಡ ಸತ್ಯವೇದವು J.V. (BSI)8 ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ. ಅಧ್ಯಾಯವನ್ನು ನೋಡಿ |