ಪ್ರಸಂಗಿ 8:13 - ಕನ್ನಡ ಸತ್ಯವೇದವು J.V. (BSI)13 ಆದರೆ ದುಷ್ಟನಿಗೆ ಮೇಲಾಗದು, ನೆರಳಿನಂತಿರುವ ಅವನ ದಿನಗಳು ಹೆಚ್ಚುವದಿಲ್ಲ; ಅವನು ದೇವರಿಗೆ ಹೆದರುವವನಲ್ಲವಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ. ಅಧ್ಯಾಯವನ್ನು ನೋಡಿ |