ಫಿಲಿಪ್ಪಿಯವರಿಗೆ 1:12 - ಕನ್ನಡ ಸತ್ಯವೇದವು J.V. (BSI)12 ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಹೋದರ ಸಹೋದರಿಯರೇ, ನನಗೆ ಸಂಭವಿಸಿದ ಕಷ್ಟಗಳು ಸುವಾರ್ತೆಯನ್ನು ಹಬ್ಬಿಸಲು ಸಹಾಯಕವಾದವೆಂದು ನಿಮಗೆ ತಿಳಿದಿರಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಭಾವಾನು ಅನಿ ಭೆನಿಯಾನು, ಮಾಕಾ ಹೆ ಸಗ್ಳೆ ಹೊಲ್ಲೆ ಬರಿ ಖಬರ್ ಪರ್ಗಟ್ ಕರುಕ್ ಮಜತ್ ಹೊಲೆ ಮನುನ್ ತುಮಿ ಕಳ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ. ಅಧ್ಯಾಯವನ್ನು ನೋಡಿ |