ಫಿಲಿಪ್ಪಿಯವರಿಗೆ 2:20 - ಕನ್ನಡ ಸತ್ಯವೇದವು J.V. (BSI)20 ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆತನಂತೆ ನಿಷ್ಕಪಟವಾಗಿ ನಿಮ್ಮ ಯೋಗಕ್ಷೇಮವನ್ನು ಬಯಸುವವರು ಬೇರೆ ಯಾರೂ ಇಲ್ಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆಚ್ಯಾ ಸಾರ್ಕೆ ತುಮ್ಚ್ಯಾ ವಿಶಯಾತ್ ಬರ್‍ಯಾ ಮನಾನ್ ಚಿಂತ್ತಲೆ ದುಸ್ರೆ ಕೊನ್ಬಿ ಮಾಜ್ಯಾ ಜಗ್ಗೊಳ್ ನಾತ್. ಅಧ್ಯಾಯವನ್ನು ನೋಡಿ |