ಫಿಲಿಪ್ಪಿಯವರಿಗೆ 2:7 - ಕನ್ನಡ ಸತ್ಯವೇದವು J.V. (BSI)7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅಪ್ನಾಕ್ ಕಾಯ್ ನಸ್ಲಲೊ ಸಾರ್ಕೊ ಕರುನ್ ಘೆವ್ನ್ ಗುಲಾಮ್‍ಚೊ ರುಪ್ ಘೆವ್ನ್ ಮಾನ್ಸಾಂಚ್ಯಾ ಸಮಾ ಹೊಲೊ, ಅನಿ ಮಾನ್ಸಾಂಚ್ಯಾ ರುಪಾತ್ ದಿಸ್ಲೊ. ಅಧ್ಯಾಯವನ್ನು ನೋಡಿ |