ಫಿಲಿಪ್ಪಿಯವರಿಗೆ 4:21 - ಕನ್ನಡ ಸತ್ಯವೇದವು J.V. (BSI)21 ದೇವಜನರಲ್ಲಿ ಪ್ರತಿಯೊಬ್ಬನಿಗೆ ಜೊತೆ ಕ್ರೈಸ್ತನಿಗೆಂದು ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವಾಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಕ್ರಿಸ್ತ್ ಜೆಜುಚ್ಯಾ ನಾವಾರ್ ಮಾಜೆ ವಂದನ್ ಕಳ್ವಾ, ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿಬಿ ತುಮ್ಕಾ ವಂದನ್ ಮಟ್ಲಾತ್. ಅಧ್ಯಾಯವನ್ನು ನೋಡಿ |