ಫಿಲೆಮೋನನಿಗೆ 1:13 - ಕನ್ನಡ ಸತ್ಯವೇದವು J.V. (BSI)13 ನಾನು ಸುವಾರ್ತೆಯ ನಿವಿುತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಯೋಚಿಸಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಬರ್ಯಾ ಖಬರೆಸಾಟ್ನಿ ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾ, ತುಜ್ಯಾ ಜಾಗ್ಯಾರ್ ತೆಕಾ ಮಾಜ್ಯಾ ವಾಂಗ್ಡಾ ಥವ್ನ್ ಘೆವ್ಚೆ ಮನುನ್ ಮಿಯಾ ಚಿಂತಲ್ಲೊ, ಅಧ್ಯಾಯವನ್ನು ನೋಡಿ |