ಫಿಲೆಮೋನನಿಗೆ 1:7 - ಕನ್ನಡ ಸತ್ಯವೇದವು J.V. (BSI)7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪ್ರಿತಿಚ್ಯಾ ಭಾವಾ, ತುಜೊ ಪ್ರೆಮ್ ಮಾಕಾ ಲೈ ಕುಶಿ ಅನಿ ಉತ್ತೆಜನ್ ದಿತಾ; ತಿಯಾ ಸಗ್ಳ್ಯಾ ದೆವಾಚ್ಯಾ ಲೊಕಾಂಚಿ ಮನಾ ತಾಜಿ ಹೊಯ್ ಸಾರ್ಕೆ ಕರ್‍ಲೆ. ಅಧ್ಯಾಯವನ್ನು ನೋಡಿ |