Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:14 - ಕನ್ನಡ ಸತ್ಯವೇದವು J.V. (BSI)

14 ಅಜೋರನು ಸದೋಕನನ್ನು ಪಡೆದನು. ಸದೋಕನು ಅಖೀಮನನ್ನು ಪಡೆದನು. ಅಖೀಮನು ಎಲಿಹೂದನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಜೋರನು ಸದೋಕನ ತಂದೆ. ಸದೋಕನು ಅಖೀಮನ ತಂದೆ. ಅಖೀಮನು ಎಲಿಹೂದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆಜೊರ್ ಸಾದೊಕಾಚೊ ಅನಿ ಸಾದೊಕ್ ಆಖಿಮಾಚೊ ಅನಿ ಅಖಿಮ್ ಎಲಿಯುದಾಚೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:14
2 ತಿಳಿವುಗಳ ಹೋಲಿಕೆ  

ಜೆರುಬ್ಬಾಬೆಲನು ಅಬಿಹೂದನನ್ನು ಪಡೆದನು. ಅಬಿಹೂದನು ಎಲ್ಯಕೀಮನನ್ನು ಪಡೆದನು. ಎಲ್ಯಕೀಮನು ಅಜೋರನನ್ನು ಪಡೆದನು.


ಎಲಿಹೂದನು ಎಲಿಯಾಜರನನ್ನು ಪಡೆದನು. ಎಲಿಯಾಜರನು ಮತ್ತಾನನನ್ನು ಪಡೆದನು. ಮತ್ತಾನನು ಯಾಕೋಬನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು