ಮತ್ತಾಯ 1:17 - ಕನ್ನಡ ಸತ್ಯವೇದವು J.V. (BSI)17 ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಆಸೆ ಅಬ್ರಾಹಾಮಾಕ್ನಾ ದಾವಿದಾ ಪತರ್ ಚೆವ್ದಾ ಟಕ್ಲಿ, ದಾವಿದಾಕ್ನಾ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾ ಕಾಲಾ ಪತರ್ ಚೆವ್ದಾ ಟಕ್ಲಿ, ಅನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಕ್ನಾ ಕ್ರಿಸ್ತಾ ಪತರ್ ಚೆವ್ದಾ ಟಕ್ಲಿ. ಅಧ್ಯಾಯವನ್ನು ನೋಡಿ |