ಮತ್ತಾಯ 1:24 - ಕನ್ನಡ ಸತ್ಯವೇದವು J.V. (BSI)24 ಆಗ ಯೋಸೇಫನು ನಿದ್ದೆ ತಿಳಿದೆದ್ದು ಕರ್ತನ ದೂತನು ಅಪ್ಪಣೆಕೊಟ್ಟ ಹಾಗೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜುಜೆ ನಿಜೆತ್ನಾ ಉಟಲ್ಲ್ಯಾ ತನ್ನಾ ಸರ್ವೆಸ್ವರಾಚ್ಯಾ ದುತಾನ್ ಸಾಂಗಲ್ಲ್ಯಾ ಸರ್ಕೆ ಮರಿಕ್ಡೆ ಲಗಿನ್ ಹೊಲೊ. ಅಧ್ಯಾಯವನ್ನು ನೋಡಿ |