ಮತ್ತಾಯ 1:25 - ಕನ್ನಡ ಸತ್ಯವೇದವು J.V. (BSI)25 ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಮರಿ ಪೊರಾಕ್ ಜಲಮ್ ದಿ ಪತರ್ ಜುಜೆನ್ ತಿಚೆಕ್ಡೆ ಸಮಂದ್ ಕರುಕ್ ನಾ, ಅನಿ ಜುಜೆನ್ ತ್ಯಾ ಪೊರಾಕ್ ಜೆಜು ಮನುನ್ ನಾವ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |