Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:3 - ಕನ್ನಡ ಸತ್ಯವೇದವು J.V. (BSI)

3 ಯೆಹೂದನು ತಾಮಾರಳಲ್ಲಿ ಪೆರೆಚನನ್ನೂ ಜೆರಹನನ್ನೂ ಪಡೆದನು. ಪೆರೆಚನು ಹೆಚ್ರೋನನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದನು ಪೆರೆಚನ ಮತ್ತು ಜೆರಹನ ತಂದೆ. (ಅವರ ತಾಯಿ ತಾಮರಳು.) ಪೆರೆಚನು ಹೆಚ್ರೋನನ ತಂದೆ. ಹೆಚ್ರೋನನು ಅರಾಮನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜುದಾ ಫೆರೆಜಾಚೊ ಅನಿ ಜೆರಾಚೊ ಬಾಬಾ ಅನಿ ಹೆಂಚ್ಯಾ ಬಾಯ್ಚೆ ನಾವ್ ತಾಮಾರ್, ಫೆರೆಜ್ ಹೆಸ್ರೊನಾಚೊ ಬಾಬಾ ಅನಿ ಹೆಸ್ರೊನ್ ಆರಾಮಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:3
13 ತಿಳಿವುಗಳ ಹೋಲಿಕೆ  

ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಯೆಹೂದನ ವಂಶಾವಳಿ - ಪೆರೆಚ್, ಹೆಚ್ರೋನ್, ಕರ್ಮೀ, ಹೂರ್, ಶೋಬಾಲ್.


ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;


ಜೆರಹನ ಸಂತಾನದ ಯೆಯೂವೇಲ್, ಇವರೂ ಇವರ ಸಹೋದರರೂ; ಒಟ್ಟಿಗೆ ಆರುನೂರ ತೊಂಭತ್ತು ಮಂದಿ.


ಆಮೇಲೆ ಯೆಹೂದನು - ಒಂದು ವೇಳೆ ಶೇಲಹನೂ ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ - ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರಮನೆಯಲ್ಲಿರು ಎಂದು ನೆವ ಹೇಳಿದನು. ಅವಳು ತೌರಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಯೆಹೂದನು ತನ್ನ ಚೊಚ್ಚಲಮಗನಾದ ಏರನಿಗೆ ತಾಮಾರೆಂಬ ಹೆಣ್ಣನ್ನು ಮದುವೆ ಮಾಡಿದನು.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ಯಾಕೋಬನನ್ನು ಪಡೆದನು. ಯಾಕೋಬನು ಯೆಹೂದನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.


ಹೆಚ್ರೋನನು ಅರಾಮನನ್ನು ಪಡೆದನು. ಅರಾಮನು ಅಮ್ಮೀನಾದಾಬನನ್ನು ಪಡೆದನು. ಅಮ್ಮೀನಾದಾಬನು ನಹಶೋನನನ್ನು ಪಡೆದನು. ನಹಶೋನನು ಸಲ್ಮೋನನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು