ಮತ್ತಾಯ 1:5 - ಕನ್ನಡ ಸತ್ಯವೇದವು J.V. (BSI)5 ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಸಾಲ್ಮೊನ್ ಬೊಆಜಾಚೊ ಬಾಬಾ ಅನಿ ಬೊಆಜಾಚ್ಯಾ ಬಾಯ್ಚೆ ನಾವ್ ರಾಹಾಬ್, ಬೊಆಜ್ ಒಬೆದಾಚೊ ಬಾಬಾ ಅನಿ ರುತ್ ಒಬೆದಾಚಿ ಬಾಯ್, ಒಬೆದ್ ಯೆಸ್ಸೆಚೊ ಬಾಬಾ ಅನಿ ಯೆಸ್ಸೆ ದಾವಿದ್ ರಾಜಾಚೊ ಬಾಬಾ, ಅಧ್ಯಾಯವನ್ನು ನೋಡಿ |