ಮತ್ತಾಯ 1:6 - ಕನ್ನಡ ಸತ್ಯವೇದವು J.V. (BSI)6 ಇಷಯನು ಅರಸನಾದ ದಾವೀದನನ್ನು ಪಡೆದನು. ದಾವೀದನು ಊರೀಯನ ಹೆಂಡತಿಯಾಗಿದ್ದವಳಲ್ಲಿ ಸೊಲೊಮೋನನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ದಾವಿದ್ ರಾಜಾ ಸಾಲ್ಮಾವಾಚೊ ಬಾಬಾ ಅನಿ ಸಾಲ್ಮಾವಾಚಿ ಬಾಯ್ ಅದ್ದಿ ಉರಿಯಾ ಮನ್ತಲ್ಲ್ಯಾ ಎಕಾ ಮಾನ್ಸಾಚಿ ಬಾಯ್ಕೊ ಹೊತ್ತಿ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.