ಮತ್ತಾಯ 10:15 - ಕನ್ನಡ ಸತ್ಯವೇದವು J.V. (BSI)15 ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, “ಝಡ್ತಿಚ್ಯಾ ದಿಸಿ ದೆವ್ ಸೊದೊಮ್, ಅನಿ ಗೊಮೊರ್ ಮನ್ತಲ್ಯಾ ಗಾವಾಕ್ನಿ ಜಾಸ್ತಿ ದಯಾ ದಾಕ್ವಿಲ್ ಖರೆ ತ್ಯಾ ಗಾವಾಕ್ ದಯಾ ದಾಕ್ವಿನಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |