ಮತ್ತಾಯ 10:38 - ಕನ್ನಡ ಸತ್ಯವೇದವು J.V. (BSI)38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜೊ ಕೊನ್ ಅಪ್ನಾಚೊ ಕಸ್ಟ್ ಸೊಸುನ್ ಘೆವ್ನ್ ಮಾಜ್ಯಾ ಪಾವ್ಲಾತ್ನಿ ಪಾವ್ಲಾ ಥವ್ನ್‌ಗೆತ್ ಮಾಜ್ಯಾ ಫಾಟ್ನಾ ಯೆಯ್ನಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಅಧ್ಯಾಯವನ್ನು ನೋಡಿ |