ಮತ್ತಾಯ 10:9 - ಕನ್ನಡ ಸತ್ಯವೇದವು J.V. (BSI)9 ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮ್ಚ್ಯಾ ಕಿಶ್ಯಾತ್ನಿ ಸೊನ್ಯಾಚೆ, ಚಾಂದಿಚೆ, ನಾಹೊಲ್ಯಾರ್ ತಾಂಬ್ಯಾಚೆ ಪೈಸೆ ಘೆವ್‍ನಕಾಶಿ; ಅಧ್ಯಾಯವನ್ನು ನೋಡಿ |