ಮತ್ತಾಯ 11:14 - ಕನ್ನಡ ಸತ್ಯವೇದವು J.V. (BSI)14 ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ತುಮಿ ತೆಂಚ್ಯಾ ಗೊಸ್ವಿಯಾಂಚ್ಯಾ ವರ್‍ತಿ ವಿಶ್ವಾಸ್ ಕರುಕ್ ಮನುನ್ ಯೌಜುಲ್ಯಾಸಿ ಜಾಲ್ಯಾರ್ ಯೆತಲೊ ಹಾಯ್ ಮನುನ್ ಸಾಂಗಲ್ಲೊ ಎಲಿಯಾ ಜುವಾಂವುಚ್. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.