ಮತ್ತಾಯ 11:16 - ಕನ್ನಡ ಸತ್ಯವೇದವು J.V. (BSI)16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಖರೆ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಮಿಯಾ ಕಶ್ಯಾಕ್ ಸಮಾ ಕರು? ತೆನಿ ಬಾಜಾರಾತ್ ಬಸಲ್ಲ್ಯಾ ಪೊರಾಂಚ್ಯಾ ಸರ್ಕೆ, ಎಕ್ ತಾಂಡೊ ಅನಿ ಎಕ್ ತಾಂಡ್ಯಾಕ್ ಬೊಬ್ ಮಾರುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |